ವಾಸ್ತು ಸಲಹೆಗಳು

ಮಕ್ಕಳ ಕೊಠಡಿ ಅತಿಥಿ ಕೊಠಡಿಗಳು

    *ಮಕ್ಕಳ ಮಲಗುವ ಕೋಣೆಯು ಪಶ್ಚಿಮ, ಉತ್ತರ ಅಥವಾ ಪೂರ್ವದಲ್ಲಿರಬಹುದು. * ಮಕ್ಕಳು ಮಲಗುವಾಗ ತಮ್ಮ ತಲೆಯನ್ನು ಪೂರ್ವದ ಕಡೆಗೆ ಇಟ್ಟುಕೊಳುವುದು ಒಳ್ಳೆಯದು, ಇದು ಅವರ ಜ್ಞಾನ ಮತ್ತು ಸ್ಮರಣೆಯನ್ನು ಹೆಚ್ಚಿಸುವಲ್ಲಿ ಸಹಾಯ ಮಾಡುತ್ತದೆ. ಅದನ್ನು ಉತ್ತರಕ್ಕೆ ಇಟ್ಟುಕೊಳ್ಳುವುದು ಖಂಡಿತವಾಗಿಯೂ ಒಳ್ಳೆಯದಲ್ಲ. * ಅಧ್ಯಯನವನ್ನು ಮಾಡುವ ಮೇಜು ಉತ್ತರ ಅಥವಾ ಪೂರ್ವ ಗೋಡೆಗಲ್ಗೆ ಹೊಂದಿಕೊಂಡಂತಿರಬೇಕು. * ಅತಿಥಿ ಕೋಣೆಯು ವಾಯುವ್ಯ ದಿಕ್ಕಿನಲ್ಲಿರಬೇಕು.

Childrens Room Guest Rooms

ಹಕ್ಕುತ್ಯಾಗ:

ಈ ಮಾಹಿತಿಯು ವಾಸ್ತುವಿನ ಮೂಲಭೂತ ತಿಳುವಳಿಕೆಯನ್ನು ನೀಡುತ್ತದೆ. ಒಂದು ವೇಳೆ ಪ್ಲಾಟ್ ಅಥವಾ ನಿರ್ಮಾಣವು ಇಲ್ಲಿ ಸೂಚಿಸಿದ ವಾಸ್ತು ತತ್ವಗಳಿಗೆ ಬದ್ಧವಾಗಿರದಿದ್ದರೆ, ದುಷ್ಪರಿಣಾಮಗಳನ್ನು ಕಡಿಮೆ ಮಾಡಲು ಪರಿಹಾರ ಕ್ರಮಗಳನ್ನು/ತಿದ್ದುಪಡಿಗಳನ್ನು ಪಡೆಯಲು ವಾಸ್ತು ತಜ್ಞರನ್ನು ಸಂಪರ್ಕಿಸಬಹುದು. ವಾಸ್ತು ಬಗ್ಗೆ ಆಸಕ್ತಿ ಹೊಂದಿರುವ ಯಾರಿಗಾಗಿ ಇದು ಸಾಮಾನ್ಯ ಮಾಹಿತಿಗಾಗಿ, ಇದನ್ನು ಕಂಪನಿಯ ಯಾವುದೇ ಶಿಫಾರಸಿನಂತೆ ಅರ್ಥೈಸಿಕೊಳ್ಳಬಾರದು.

ಸಂಪರ್ಕಲ್ಲಿರಿ

ನಿಮ್ಮ ಪ್ರಶ್ನೆಗಳಿಗೆ ಉತ್ತರ ಪಡೆಯಿರಿ

ಒಂದು ಮಾನ್ಯವಾದ ಹೆಸರನ್ನು ನಮೂದಿಸಿ
ಒಂದು ಮಾನ್ಯವಾದ ಸಂಖ್ಯೆಯನ್ನು ನಮೂದಿಸಿ
ಒಂದು ಮಾನ್ಯವಾದ ಪಿನ್‌ಕೋಡ್‌ ನಮೂದಿಸಿ
ಒಂದು ಮಾನ್ಯವಾದ ವರ್ಗವನ್ನು ನಮೂದಿಸಿ
ಒಂದು ಮಾನ್ಯವಾದ ಉಪ ವರ್ಗವನ್ನು ನಮೂದಿಸಿ

ಈ ಫಾರ್ಮ್‌ ಅನ್ನು ಸಲ್ಲಿಸುವ ಮೂಲಕ ಅಲ್ಟ್ರಾಟೆಕ್‌ ಸಿಮೆಂಟ್‌ ನಿಮ್ಮನ್ನು ಸಂಪರ್ಕಿಸಲು ನೀವು ಅನುಮತಿ ನೀಡುತ್ತಿದ್ದೀರಿ.

ಮುಂದುವರೆಯಲು ದಯವಿಟ್ಟು ಈ ಚೌಕದಲ್ಲಿ ಗುರುತುಹಾಕಿ