ವಾಸ್ತು ಸಲಹೆಗಳು

ವೀಧಿ ಶೂಲಗಳು

     

  •  ವೀದಿ ಶೂಲ ಎನ್ನುವುದು ರಸ್ತೆಯು ನಿವೇಶನಕ್ಕೆ ತಾಗುವ  ಸನ್ನಿವೇಶವಾಗಿರುತ್ತದೆ. ಕೆಲವು ವೀಧಿ ಶೂಲ ನಿವೇಶನಗಳು ಸಕಾರಾತ್ಮಕ ಚೈತನ್ಯವನ್ನು ಉಂಟುಮಾಡುತ್ತವೆ ಮತ್ತು ಇನ್ನೂ ಕೆಲವು ನಕಾರಾತ್ಮಕ ಚೈತನ್ಯವನ್ನು ಉಂಟುಮಾಡುತ್ತವೆ.
  • ಈಶಾನ್ಯದ ಉತ್ತರದಲ್ಲಿ ಮತ್ತು ಈಶಾನ್ಯದ ಪೂರ್ವದಲ್ಲಿರುವ ವೀಧಿ ಶೂಲ ನಿವೇಶನಗಳನ್ನು ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ; ಆಗ್ನೇಯದ ದಕ್ಷಿಣ ಹಾಗೂ ವಾಯುವ್ಯದ ಪಶ್ಚಿಮದಲ್ಲಿರುವ ನಿವೇಶನವನ್ನು ಮಧ್ಯಮವೆಂದು ಪರಿಗಣಿಸಲಾಗುತ್ತದೆ.
  •  

Veedhi Shoolas

ಹಕ್ಕುತ್ಯಾಗ:

ಈ ಮಾಹಿತಿಯು ವಾಸ್ತುವಿನ ಮೂಲಭೂತ ತಿಳುವಳಿಕೆಯನ್ನು ನೀಡುತ್ತದೆ. ಒಂದು ವೇಳೆ ಪ್ಲಾಟ್ ಅಥವಾ ನಿರ್ಮಾಣವು ಇಲ್ಲಿ ಸೂಚಿಸಿದ ವಾಸ್ತು ತತ್ವಗಳಿಗೆ ಬದ್ಧವಾಗಿರದಿದ್ದರೆ, ದುಷ್ಪರಿಣಾಮಗಳನ್ನು ಕಡಿಮೆ ಮಾಡಲು ಪರಿಹಾರ ಕ್ರಮಗಳನ್ನು/ತಿದ್ದುಪಡಿಗಳನ್ನು ಪಡೆಯಲು ವಾಸ್ತು ತಜ್ಞರನ್ನು ಸಂಪರ್ಕಿಸಬಹುದು. ವಾಸ್ತು ಬಗ್ಗೆ ಆಸಕ್ತಿ ಹೊಂದಿರುವ ಯಾರಿಗಾಗಿ ಇದು ಸಾಮಾನ್ಯ ಮಾಹಿತಿಗಾಗಿ, ಇದನ್ನು ಕಂಪನಿಯ ಯಾವುದೇ ಶಿಫಾರಸಿನಂತೆ ಅರ್ಥೈಸಿಕೊಳ್ಳಬಾರದು.

ಸಂಪರ್ಕಲ್ಲಿರಿ

ನಿಮ್ಮ ಪ್ರಶ್ನೆಗಳಿಗೆ ಉತ್ತರ ಪಡೆಯಿರಿ

ಒಂದು ಮಾನ್ಯವಾದ ಹೆಸರನ್ನು ನಮೂದಿಸಿ
ಒಂದು ಮಾನ್ಯವಾದ ಸಂಖ್ಯೆಯನ್ನು ನಮೂದಿಸಿ
ಒಂದು ಮಾನ್ಯವಾದ ಪಿನ್‌ಕೋಡ್‌ ನಮೂದಿಸಿ
ಒಂದು ಮಾನ್ಯವಾದ ವರ್ಗವನ್ನು ನಮೂದಿಸಿ
ಒಂದು ಮಾನ್ಯವಾದ ಉಪ ವರ್ಗವನ್ನು ನಮೂದಿಸಿ

ಈ ಫಾರ್ಮ್‌ ಅನ್ನು ಸಲ್ಲಿಸುವ ಮೂಲಕ ಅಲ್ಟ್ರಾಟೆಕ್‌ ಸಿಮೆಂಟ್‌ ನಿಮ್ಮನ್ನು ಸಂಪರ್ಕಿಸಲು ನೀವು ಅನುಮತಿ ನೀಡುತ್ತಿದ್ದೀರಿ.

ಮುಂದುವರೆಯಲು ದಯವಿಟ್ಟು ಈ ಚೌಕದಲ್ಲಿ ಗುರುತುಹಾಕಿ